ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಜಿಲ್ಲೆಯ ಸಾಗರ ನಗರದ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ನವೆಂಬರ್‌ನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಅತ್ಯಂತ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದಂತ ಅವರು, ಕಾಲೇಜಿನ ಸರ್ವಾಂಗೀಣ ಅಭಿವೃದ್ದಿಗೆ ಅಗತ್ಯ ಗಮನ ಹರಿಸಲಾಗಿದೆ. ಸುವರ್ಣ … Continue reading ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು