BIG NEWS: ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ (POPSK) ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರಗಳಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಿಂದ (POPSKs) ಆನ್‌ಲೈನ್ ಮೂಲಕ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ಗಳಿಗೆ (PCCs) ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ವಿದೇಶಾಂಗ ಸಚಿವಾಲಯದ (MEA) ಹೇಳಿಕೆ ತಿಳಿಸಿದೆ. “28 ಸೆಪ್ಟೆಂಬರ್ 2022 ಬುಧವಾರದಿಂದ ಪ್ರಾರಂಭವಾಗುವ … Continue reading BIG NEWS: ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ