Good News: ರಾಜ್ಯದ ‘BPL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಈಗ ‘ಆರೋಗ್ಯ ಕರ್ನಾಟಕ ಯೋಜನೆ’ಯಡಿ ‘ಅಸ್ಥಿಮಜ್ಜೆ ಕಸಿ ಉಚಿತ’

ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಈಗ ಆಸ್ತಿಮಜ್ಜೆ ಕಸಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಸಂಸದ ಡಾ.ಸಿಎನ್ ಮಂಜುನಾಥ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಈಗ ಉಚಿತವಾಗಿದೆ ಎಂದಿದ್ದಾರೆ. ಈ ಸಂಬಂಧ ರಾಜ್ಯದ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ … Continue reading Good News: ರಾಜ್ಯದ ‘BPL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಈಗ ‘ಆರೋಗ್ಯ ಕರ್ನಾಟಕ ಯೋಜನೆ’ಯಡಿ ‘ಅಸ್ಥಿಮಜ್ಜೆ ಕಸಿ ಉಚಿತ’