ಈಗ ‘ಗ್ರಾಮ ಪಂಚಾಯತಿ ಆಸ್ತಿ ತೆರಿಗೆ’ ಪಾವತಿ ಮತ್ತಷ್ಟು ಸರಳ: ಹೀಗೆ ಕುಳಿತಲ್ಲೇ ‘UPI ಆ್ಯಪ್’ ಮೂಲಕ ಪಾವತಿಸಿ | Grama Panchayat Property tax

ಬೆಂಗಳೂರು: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿಗಾಗಿ ಈ ಮೊದಲು ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ ಕ್ಯೂ ನಿಂತು ಪೇ ಮಾಡಬೇಕಿತ್ತು. ಆದರೇ ಈಗ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿ ಮತ್ತಷ್ಟು ಸರಳವಾಗಿದೆ. ನೀವು ಕುಳಿತಲ್ಲೇ ಆನ್ ಲೈನ್ ಮೂಲಕ ಪಾವತಿಸಬಹುದಾಗಿದೆ. ಹೌದು.. ಸಾರ್ವಜನಿಕರು ಇನ್ಮುಂದೆ ತಮ್ಮ ಮೊಬೈಲ್ ನಲ್ಲೇ ಪೋನ್ ಪೇ, ಗೂಗಲ್ ಪೇ, ಬೀಮ್ ಅಪ್ಲಿಕೇಷನ್, ಪೇಟಿಎಂ ಸೇರಿದಂತೆ ಇತರೆ ಮೊಬೈಲ್ ಅಪ್ಲಿಕೇಷನ್ ಮೂಲಕ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಬಹುತೇಕರು ಯುಪಿಐ ಪಾವತಿ … Continue reading ಈಗ ‘ಗ್ರಾಮ ಪಂಚಾಯತಿ ಆಸ್ತಿ ತೆರಿಗೆ’ ಪಾವತಿ ಮತ್ತಷ್ಟು ಸರಳ: ಹೀಗೆ ಕುಳಿತಲ್ಲೇ ‘UPI ಆ್ಯಪ್’ ಮೂಲಕ ಪಾವತಿಸಿ | Grama Panchayat Property tax