‘ಶಾಲಾ ಪಠ್ಯಪುಸ್ತಕ’ಗಳಲ್ಲಿನ ‘ಇತಿಹಾಸ ನೀರಸ’ವೆಂದು ಭಾವಿಸುವ ಮಕ್ಕಳಿಗೆ ಈಗ ಸುವರ್ಣಾವಕಾಶ
ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿನ ಇತಿಹಾಸವನ್ನು ನೀರಸವೆಂದು ಭಾವಿಸುವ ಮಕ್ಕಳಿಗೆ ಈಗ ಸುವರ್ಣಾವಕಾಶ. ಭಾರತದ ಶ್ರೀಮಂತ ಚರಿತ್ರೆಯ ಒಳಹೊಕ್ಕು, ಅದರೊಂದಿಗೆ ಬೆರೆತು ಜ್ಞಾನ ಸಂಪಾದಿಸಲು ಇದೀಗ ಅತ್ಯಾಕರ್ಷಕ ವೇದಿಕೆಯೊಂದು ಸಜ್ಜಾಗಿದೆ. ಇತಿಹಾಸವನ್ನು ವ್ಯಕ್ತಿತ್ವ ವಿಕಸನದೊಂದಿಗೆ ಸಮೀಕರಿಸಿ ನಡೆಸುತ್ತಿರುವ ವಿಶಿಷ್ಟ ಶಿಬಿರ ಇದು. ಮಾತುಗಾರಿಕೆ, ವೇದಿಕೆಯಲ್ಲಿ ಹಿಂಜರಿಕೆಯಿಲ್ಲದೇ ಮಾತನಾಡುವುದು, ಕಥನ ಕಲೆಯೊಂದಿಗೆ ವಿಷಯ ಪ್ರಸ್ತುತಿ, ಇತರರೊಂದಿಗೆ ಪರಿಣಾಮಕಾರಿ ಸಂವಹನ ಇವೆಲ್ಲ ಮಗುವು ಭವಿಷ್ಯದಲ್ಲಿ ಯಾವುದೇ ವೃತ್ತಿರಂಗಕ್ಕೆ ಹೋದರೂ ಬೇಕಾಗುವ ಕೌಶಲಗಳು. ಇತಿಹಾಸದ ವಿಷಯಗಳನ್ನು ಬಳಸಿಕೊಂಡು ಈ ಎಲ್ಲ ಕೌಶಲಗಳನ್ನು ಮಕ್ಕಳಲ್ಲಿ … Continue reading ‘ಶಾಲಾ ಪಠ್ಯಪುಸ್ತಕ’ಗಳಲ್ಲಿನ ‘ಇತಿಹಾಸ ನೀರಸ’ವೆಂದು ಭಾವಿಸುವ ಮಕ್ಕಳಿಗೆ ಈಗ ಸುವರ್ಣಾವಕಾಶ
Copy and paste this URL into your WordPress site to embed
Copy and paste this code into your site to embed