ಈಗ ‘ಆಸ್ತಿ ನೋಂದಣಿ’ ಮತ್ತಷ್ಟು ಸುಲಭ: ರಾಜ್ಯದ ‘ಎಲ್ಲಿ ಬೇಕಾದ್ರೂ ನಿಮ್ಮ ಆಸ್ತಿ ನೋಂದಣಿ’ ಮಾಡಬಹುದು
ಬೆಂಗಳೂರು: ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು ಎಂದು 2024-25ರ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಇದೀಗ ಬಜೆಟ್ ಮಂಡಿಸಿ ತಿಂಗಳೊಳಗಾಗಿ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ಹಂಚಿಕೊಂಡಿದ್ದು, ಉಪ ನೋಂದಣಾಧಿಕಾರಿ ಕಛೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರ್ಕಾರಿ ಕಛೇರಿಗಳಲ್ಲಿ ಕಾಯಿಸುವುದೂ ಸಹ ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು … Continue reading ಈಗ ‘ಆಸ್ತಿ ನೋಂದಣಿ’ ಮತ್ತಷ್ಟು ಸುಲಭ: ರಾಜ್ಯದ ‘ಎಲ್ಲಿ ಬೇಕಾದ್ರೂ ನಿಮ್ಮ ಆಸ್ತಿ ನೋಂದಣಿ’ ಮಾಡಬಹುದು
Copy and paste this URL into your WordPress site to embed
Copy and paste this code into your site to embed