GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ

ಬೆಂಗಳೂರು: ರಾಜ್ಯದ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ಒಳ ಮೀಸಲಾತಿ ಸಮೀಕ್ಷೆಯಲ್ಲಿ ಸಾರ್ವಜನಿಕರು ಆನ್ ಲೈನ್ ಮೂಲಕವು ವಿವರ ನಮೂದಿಸಲು ಸರ್ಕಾರ ಅವಕಾಶ ನೀಡಿದೆ. ವಿವಿಧ ಸಾಮಾಜಿಕ ಕಾರಣಕ್ಕೆ ಒಳಮೀಸಲಾತಿ ಸಮೀಕ್ಷೆ ವೇಳೆ ಪರಿಶಿಷ್ಟ ಜಾತಿ ಸಮುದಾಯಗಳ ಜನರು ತಮ್ಮ ಜಾತಿಯ ಹೆಸರು ಹೇಳಲು ಆಗದ ಸಂದರ್ಭ ಎದುರಾಗಬಹುದು ಎಂಬ ನಿರೀಕ್ಷೆ ಇತ್ತು. ಹೀಗಾಗಿಯೇ ಮೂರು ಹಂತದಲ್ಲಿ ಮಾಹಿತಿ ಕಲೆ ಹಾಕಲು ಯೋಜನೆ ರೂಪಿಸಿದ್ದೇವೆ. ಮನೆ ಮಾಲೀಕರಿಗೆ ಗೊತ್ತಾಗಬಾರದು ಎಂದು ಜಾತಿ ಹೆಸರು ಮುಚ್ಚಿಟ್ಟಿರುವ ಮಂದಿ ಸಮೀಕ್ಷಾ … Continue reading GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ