ಈಗ ಗ್ರಾಮ ಪಂಚಾಯ್ತಿಯಲ್ಲೇ ದೊರೆಯಲಿದೆ ’11ಇ ನಕ್ಷೆ’ ಸೇರಿದಂತೆ ಈ ಭೂ ದಾಖಲೆಗಳು: ಇಷ್ಟು ಶುಲ್ಕ ನಿಗದಿ

ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಗ್ರಾಮ ಪಂಚಾಯ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲೇ 11ಇ ಸೇರಿದಂತೆ ಹಲವಾರು ಭೂ ದಾಖಲೆಗಳು ಲಭ್ಯವಾಗಲಿವೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯ ಅಡಿಯಲ್ಲಿನ ಸೇವೆಗಳನ್ನು ಗ್ರಾಮ ಪಂಚಾಯ್ತಿಗಳ ಬಾಪೂಜಿ ಸೇವಾ ಕೇಂದ್ರಗಳಿಗೂ ಸರ್ಕಾರ ವಿಸ್ತರಿಸಿರುವುದರಿಂದ, ಈಗ ಹಲವು ಭೂ ದಾಖಲೆಗಳು ಗ್ರಾಮ ಪಂಚಾಯ್ತಿ ಮಟ್ಟದಲ್ಲೇ ಜನತೆಗೆ ದೊರೆಯಲಿವೆ. ಯಾವ ಭೂ ದಾಖಲೆಗಳು ಬಾಪೂಜಿ ಸೇವಾ ಕೇಂದ್ರದಲ್ಲಿ ಲಭ್ಯ? 11ಇ ನಕ್ಷೆ … Continue reading ಈಗ ಗ್ರಾಮ ಪಂಚಾಯ್ತಿಯಲ್ಲೇ ದೊರೆಯಲಿದೆ ’11ಇ ನಕ್ಷೆ’ ಸೇರಿದಂತೆ ಈ ಭೂ ದಾಖಲೆಗಳು: ಇಷ್ಟು ಶುಲ್ಕ ನಿಗದಿ