ಈಗ ಪಾಕಿಸ್ತಾನದ ಮುಂದಿರುವುದು ಪಿಒಕೆ ತೆರವುಗೊಳಿಸುವುದು ಮಾತ್ರ: ವಿದೇಶಾಂಗ ವ್ಯವಹಾರಗಳ ಸಚಿವಾಲಯ

ನವದೆಹಲಿ: ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಮಂಗಳವಾರ ಮಾತನಾಡಿ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು ಕಟ್ಟುನಿಟ್ಟಾಗಿ ದ್ವಿಪಕ್ಷೀಯವಾಗಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವೆಯೇ ಪರಿಹರಿಸಿಕೊಳ್ಳಬೇಕು ಎಂಬುದಾಗಿ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ಜೈಸ್ವಾಲ್ ತಿಳಿಸಿದರು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿ ಪರಿಹರಿಸಬೇಕು ಎಂಬುದು ನಮ್ಮ ದೀರ್ಘಕಾಲದ ರಾಷ್ಟ್ರೀಯ ನಿಲುವು. ಆ ನೀತಿ ಬದಲಾಗಿಲ್ಲ. ಬಾಕಿ ಉಳಿದಿರುವ ವಿಷಯವೆಂದರೆ … Continue reading ಈಗ ಪಾಕಿಸ್ತಾನದ ಮುಂದಿರುವುದು ಪಿಒಕೆ ತೆರವುಗೊಳಿಸುವುದು ಮಾತ್ರ: ವಿದೇಶಾಂಗ ವ್ಯವಹಾರಗಳ ಸಚಿವಾಲಯ