BIG NEWS: NPS ರದ್ದು, OPS ಜಾರಿ: ಇದು ನಮ್ಮ ‘6ನೇ ಗ್ಯಾರಂಟಿ’- ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯನ್ನು ಈಗಾಗಲೇ ಈಡೇರಿಸೋದಾಗಿ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲೇ ಕಾಂಗ್ರೆಸ್ ಪಕ್ಷದಿಂದ ಘೋಷಣೆ ಮಾಡಲಾಗಿದೆ. NPS ರದ್ದುಗೊಳಿಸಿ OPS ಜಾರಿಗೊಳಿಸೋದು ಖಚಿತ. ಇದು ನಮ್ಮ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ … Continue reading BIG NEWS: NPS ರದ್ದು, OPS ಜಾರಿ: ಇದು ನಮ್ಮ ‘6ನೇ ಗ್ಯಾರಂಟಿ’- ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್