ಮದ್ದೂರಿನ ಹುಳಗನಹಳ್ಳಿಯ ಕಲ್ಯಾಣಿಗೆ ಜೀವ ಕಳೆ ನೀಡಿದ ನರೇಗಾ, ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್

ಮಂಡ್ಯ : ಒಂದು ಕಾಲದಲ್ಲಿ ರೈತರು ಬೇಸಾಯ ಮಾಡುವ ಮುಂಚೆ ಕಲ್ಯಾಣಿಯ ನೀರನ್ನು ಹಾಕಿ ಪೂಜೆ ಸಲ್ಲಿಸಿದರೆ ಉತ್ತಮ ಇಳುವರಿ ಬರುತ್ತದೆ ಎಂಬ ನಂಬಿಕೆ ಬೇರೂರಿತ್ತು. ಅನಾರೋಗ್ಯಕ್ಕಿಡಾದವರು ಕಲ್ಯಾಣಿಯ ನೀರನ್ನು ಕುಡಿದರೆ ಗುಣಮುಖರಾಗುತ್ತಾರೆ ಎಂಬ ನಂಬಿಕೆಯೂ ಇತ್ತು. ಇಂತಹ ಧಾರ್ಮಿಕ ಶ್ರದ್ಧಾ ಕೇಂದ್ರ ಹಾಗೂ ಕುಡಿಯುವ ನೀರಿನ ಮೂಲವಾಗಿದ್ದ ಕಲ್ಯಾಣಿ ಕಾಲಕ್ರಮೇಣ ನಿರ್ಲಕ್ಷ್ಯಕ್ಕೆ ಒ‌ಳಗಾಗಿ ಜೀವ ಜಲ ಇದ್ದರೂ ಕಸ, ಕಡ್ಡಿಗಳಿಂದ ಹೂಳು ತುಂಬಿ ತ್ಯಾಜ್ಯ ರಾಶಿಯಲ್ಲಿ ಬಹುತೇಕ ಮುಚ್ಚಿ ಹೋಗಿದ್ದವು. ಇದಕ್ಕೆಲ್ಲ ನರೇಗಾ ಯೋಜನೆ ಮತ್ತು ಕೃಷ್ಣೇಗೌಡ … Continue reading ಮದ್ದೂರಿನ ಹುಳಗನಹಳ್ಳಿಯ ಕಲ್ಯಾಣಿಗೆ ಜೀವ ಕಳೆ ನೀಡಿದ ನರೇಗಾ, ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್