ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಹಗರಣ: ತನಿಖೆ ನಡೆಸಿ ವರದಿ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಬಹುದೊಡ್ಡ ಹಗರಣವೇ ಆಗಿದೆ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಈ ವರದಿಯನ್ನು ಗಮನಿಸಿದಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ವರದಿ ನೀಡುವಂತೆ ಆದೇಶಿಸಿದ್ದಾರೆ. ನಿನ್ನೆ ನಿಮ್ಮ ಕನ್ನಡ ನ್ಯೂಸ್ ನೌನಲ್ಲಿ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ … Continue reading ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಹಗರಣ: ತನಿಖೆ ನಡೆಸಿ ವರದಿ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
Copy and paste this URL into your WordPress site to embed
Copy and paste this code into your site to embed