BIG NEWS: 6 ತಿಂಗಳಿಂದ ‘ನರೇಗಾ ಸಿಬ್ಬಂದಿ’ಗಿಲ್ಲ ವೇತನ: ರಾಜ್ಯಾಧ್ಯಂತ ಅಸಹಕಾರ ಪ್ರತಿಭಟನೆ, ಸೇವೆಯಲ್ಲಿ ವ್ಯತ್ಯಯ
ಬೆಂಗಳೂರು: ರಾಜ್ಯಾಧ್ಯಂತ ಸಾವಿರಾರು ಮಂದಿ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನೌಕರರಿಗೆ ಕಳೆದ 6 ತಿಂಗಳಿನಿಂದ ವೇತನ ನೀಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಅಸಹಕಾರ ಪ್ರತಿಭಟನೆ ಆರಂಭಿಸಿದ್ದಾರೆ. ಈ ಕಾರಣ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿ, ಜನರು ಪರದಾಡುವಂತೆ ಆಗಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ನರೇಗಾ ನೌಕರರ ಸಂಘದ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಅವರು, ರಾಜ್ಯ ಸರ್ಕಾರಕ್ಕೆ ಕಳೆದ ಹಲವು ತಿಂಗಳಿನಿಂದ … Continue reading BIG NEWS: 6 ತಿಂಗಳಿಂದ ‘ನರೇಗಾ ಸಿಬ್ಬಂದಿ’ಗಿಲ್ಲ ವೇತನ: ರಾಜ್ಯಾಧ್ಯಂತ ಅಸಹಕಾರ ಪ್ರತಿಭಟನೆ, ಸೇವೆಯಲ್ಲಿ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed