ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಇಂದು ಇಂಚಿಂಚೂ ತನಿಖೆ ನಡೆಸಿದ ‘ಅಧಿಕಾರಿ’ಗಳು
ಶಿವಮೊಗ್ಗ: ಜಿಲ್ಲೆಯ ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ ಭಾರೀ ಹಗರಣವೇ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಇಂದು ಕಲ್ಮನೆ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಇಂಚಿಂಚೂ ತನಿಖೆಯನ್ನು ನಡೆಸಿದರು. ನಿಮ್ಮ ಕನ್ನಡ ನ್ಯೂಸ್ ನೌ ಸೆಪ್ಟೆಂಬರ್.10ರ ನಿನ್ನೆಯಷ್ಟೇ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಶಿವಮೊಗ್ಗ ಜಿಲ್ಲೆಯ … Continue reading ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಇಂದು ಇಂಚಿಂಚೂ ತನಿಖೆ ನಡೆಸಿದ ‘ಅಧಿಕಾರಿ’ಗಳು
Copy and paste this URL into your WordPress site to embed
Copy and paste this code into your site to embed