ಚಿಕ್ಕಮಗಳೂರು : ಈಗಾಗಲೇ NSP(NATIONAL SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ SSP(STATE SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದೆ.
2021-22 ನೇ ಸಾಲಿನ ನ್ಯಾಷನಲ್ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನ (NSP) ಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುವಂತೆ ಪ್ರಾಂಶುಪಾಲರು ಕ್ರಮ ಕೈಗೊಳ್ಳಬೇಕಾಗಿ ನಿಗಮ ಸೂಚನೆ ನೀಡಿದೆ.
ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ಸಮುದಾಯದ ಜೈನರು, ಮುಸ್ಲಿಂ, ಕ್ರಿಶ್ವಿಯನ್, ಸಿಖ್, ಪಾರಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ. 30 ರವರೆಗೆ ಅವಕಾಶ ನೀಡಿತ್ತು, ಈಗಾಗಲೇ NSP(NATIONAL SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ SSP(STATE SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದೆ.