‘SSP’ ವಿದ್ಯಾರ್ಥಿ ವೇತನ : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಚಿಕ್ಕಮಗಳೂರು :  ಈಗಾಗಲೇ NSP(NATIONAL SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ SSP(STATE SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದೆ. 2021-22 ನೇ ಸಾಲಿನ ನ್ಯಾಷನಲ್ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನ (NSP) ಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುವಂತೆ ಪ್ರಾಂಶುಪಾಲರು ಕ್ರಮ ಕೈಗೊಳ್ಳಬೇಕಾಗಿ  ನಿಗಮ ಸೂಚನೆ ನೀಡಿದೆ. ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ಸಮುದಾಯದ ಜೈನರು, ಮುಸ್ಲಿಂ, ಕ್ರಿಶ್ವಿಯನ್, ಸಿಖ್, ಪಾರಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ … Continue reading ‘SSP’ ವಿದ್ಯಾರ್ಥಿ ವೇತನ : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ