BIGG NEWS: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ NSUI ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ NSUI ವಿದ್ಯಾರ್ಥಿ ಸಂಘಟನೆಯಿಂದ ರಾಜ್ಯ ಮಟ್ಟದಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಬಂದ್​ಗೆ ಕರೆ ಕೊಟ್ಟಿದೆ. BIGG NEWS: ಬೆಳಗಾವಿಯಲ್ಲಿ ಡಿ. 19ರಿಂದ ಚಳಿಗಾಲ ಅಧಿವೇಶನ; ಸುವರ್ಣ ಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ   ಎಲ್ಲ ರಾಜ್ಯಗಳಿಗಿಂತ ಮೊದಲು ಕರ್ನಾಟಕದಲ್ಲಿಯೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಜಾರಿಗೊಳಿಸಲಾಗಿದೆ. ನ್ಯಾಷನಲ್ ಎಜುಕೇಷನ್ ಪಾಲಿಸಿ. ಇದರೊಂದಿಗೆ ಸರ್ಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇರಿಸಿದ್ದೇವೆ ಅಂತಾ ಬೀಗುತ್ತಿದೆ. ಕೇಂದ್ರ ಶಿಕ್ಷಣ ಇಲಾಖೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದ್ರೆ … Continue reading BIGG NEWS: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ NSUI ವಿದ್ಯಾರ್ಥಿಗಳಿಂದ ಪ್ರತಿಭಟನೆ