ಮಕ್ಕಳ ಜನನ ನಿಯಂತ್ರಣಕ್ಕಾಗಿ ಸರಳ ವಿಧಾನ ಎನ್‌ಎಸ್‌ವಿ ಶಸ್ತ್ರಚಿಕಿತ್ಸೆ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ : ಮಕ್ಕಳ ಜನನ ನಿಯಂತ್ರಣಕ್ಕಾಗಿ ಪುರುಷರಿಗೆ ಇರುವ ಸರಳ ವಿಧಾನವಾದ ಎನ್‌ಎಸ್‌ವಿ (ನೋ ಸ್ಕಾಲ್‌ಪೇಲ್ ವ್ಯಾಸೆಕ್ಟುಮಿ) ಶಸ್ತçಚಿಕಿತ್ಸೆಯನ್ನು ಮಾಡಿಸುವ ಮೂಲಕ ಸಂತಸದ ಕುಟುಂಬ ಹೊಂದಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಸಂಡೂರು ತಾಲ್ಲೂಕಿನ ತೋರಣಗಲ್ಲು ಗ್ರಾಮದ ದಂಪತಿಗಳು ನಿರ್ಧಾರ ಕೈಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಸರಳವಾದ ಸುರಕ್ಷಿತ, ಹೊಲಿಗೆಯಿಲ್ಲದ, ಗಾಯವಿಲ್ಲದ “ನೋ ಸ್ಕಾಲ್‌ಪೇಲ್ ವ್ಯಾಸೆಕ್ಟುಮಿ” (ಎನ್‌ಎಸ್‌ವಿ) ಶಸ್ತçಚಿಕಿತ್ಸೆ ಮಾಡಿಸಿಕೊಂಡ ದಂಪತಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು. ಸಮಾಜದಲ್ಲಿ ದಂಪತಿಗಳು ಮಕ್ಕಳು … Continue reading ಮಕ್ಕಳ ಜನನ ನಿಯಂತ್ರಣಕ್ಕಾಗಿ ಸರಳ ವಿಧಾನ ಎನ್‌ಎಸ್‌ವಿ ಶಸ್ತ್ರಚಿಕಿತ್ಸೆ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು