BREAKING NEWS: CUET-UG ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ! | NTA declares CUET UG 2022 results

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶುಕ್ರವಾರ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಪದವಿಪೂರ್ವ (CUET UG) 2022 ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಅಧಿಕೃತ CUET UG ವೆಬ್‌ಸೈಟ್ cuet.samarth.ac.in ನಲ್ಲಿ ಡೌನ್‌ಲೋಡ್ ಮಾಡಬಹುದು. CUET UG ಎಕ್ಸಾಂ ಜುಲೈ-ಆಗಸ್ಟ್ ನಲ್ಲಿ 6 ಹಂತಗಳಲ್ಲಿ ನಡೆಸಲಾಯಿತು. ಭಾರತದ 259 ನಗರಗಳು ಮತ್ತು ಭಾರತದ ಹೊರಗಿನ 10 ನಗರಗಳ 489 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಒಟ್ಟು 14,90,000 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. BIGG … Continue reading BREAKING NEWS: CUET-UG ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ! | NTA declares CUET UG 2022 results