BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇತ್ತೀಚೆಗೆ ಮದ್ಯಪಾನದ ವ್ಯಸನದಿಂದ ಉಂಟಾದ ದುಷ್ಪರಿಣಾಮಗಳಿಂದಾಗಿ ಸಿಬ್ಬಂದಿಯೊಬ್ಬರು ಮೃತಪಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆಯು, ಇನ್ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ (ADGP) ರವಿ. ಎಸ್, ಭಾ.ಪೋ.ಸೇ ಅವರು ಜೂನ್ … Continue reading BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!