ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಶೇ. 75ರಷ್ಟು ಇಳಿಕೆ ; ಶಾಕಿಂಗ್ ಅಂಕಿ-ಅಂಶ ಬಹಿರಂಗ!
ನವದೆಹಲಿ : ಅಮೆರಿಕದಲ್ಲಿ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎರಡನೇ ಅವಧಿಯ ಮೊದಲ ವರ್ಷ ನಿರಾಶಾದಾಯಕವಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ದಾಖಲಾತಿ ಸುಮಾರು ಶೇಕಡಾ 75ರಷ್ಟು ಕಡಿಮೆಯಾಗಿದೆ. ಈ ಕುಸಿತವನ್ನ ಇತ್ತೀಚಿನ ದಶಕಗಳಲ್ಲಿ ಅತ್ಯಂತ ತೀವ್ರವೆಂದು ಪರಿಗಣಿಸಲಾಗಿದೆ ಮತ್ತು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಶಿಕ್ಷಣ ಸಲಹೆಗಾರರು ಮತ್ತು ವಲಸೆ ತಜ್ಞರ ಪ್ರಕಾರ, ಈ ಕುಸಿತಕ್ಕೆ ದೊಡ್ಡ ಕಾರಣವೆಂದರೆ … Continue reading ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಶೇ. 75ರಷ್ಟು ಇಳಿಕೆ ; ಶಾಕಿಂಗ್ ಅಂಕಿ-ಅಂಶ ಬಹಿರಂಗ!
Copy and paste this URL into your WordPress site to embed
Copy and paste this code into your site to embed