BIG BREAKING: ಕ್ಷೇತ್ರ ಪುನರ್ವಿಂಗಡಣೆ ನಂತರ ಕರ್ನಾಟಕದ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆ: ಅಮಿತ್ ಶಾ ಮಾಹಿತಿ

ನವದೆಹಲಿ: ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಯಿಂದ ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಶಕ್ತಿ ಕುಗ್ಗಲಿದೆ ಎಂಬ ಭೀತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸೃಷ್ಟಿಸಲಾಗುತ್ತಿರುವ ನಕಾರಾತ್ಮಕ ನಿರೂಪಣೆಗಳಿಗೆ ಅಂಕಿ-ಅಂಶಗಳ ಮೂಲಕವೇ ಉತ್ತರ ನೀಡಿದ್ದಾರೆ. #WATCH | Speaking in Lok Sabha on women's reservation and delimitation, Union Home Minister Amit Shah says, "The biggest narrative being created … Continue reading BIG BREAKING: ಕ್ಷೇತ್ರ ಪುನರ್ವಿಂಗಡಣೆ ನಂತರ ಕರ್ನಾಟಕದ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆ: ಅಮಿತ್ ಶಾ ಮಾಹಿತಿ