BREAKING: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38ಕ್ಕೆ ಏರಿಕೆ: ಕೇಂದ್ರ ಸಚಿವ ಸಂಪುಟದ ಮಹತ್ವದ ನಿರ್ಧಾರ

ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯಾಬಲವನ್ನು ಪ್ರಸ್ತುತ ಇರುವ 34 ರಿಂದ 38ಕ್ಕೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟವು ಮಂಗಳವಾರ ಮಹತ್ವದ ಅನುಮೋದನೆ ನೀಡಿದೆ. ತಿದ್ದುಪಡಿ ಮಸೂದೆ ಮಂಡನೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ‘ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ಕಾಯ್ದೆ, 1956’ ಕ್ಕೆ ತಿದ್ದುಪಡಿ ತರಲು ನಿರ್ಧರಿಸಿದೆ. ಈ ಉದ್ದೇಶಕ್ಕಾಗಿ ಸರ್ಕಾರವು ಸಂಸತ್ತಿನಲ್ಲಿ ‘ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ಮಸೂದೆ, 2026’ ಅನ್ನು ಮಂಡಿಸಲಿದೆ. ಈ … Continue reading BREAKING: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38ಕ್ಕೆ ಏರಿಕೆ: ಕೇಂದ್ರ ಸಚಿವ ಸಂಪುಟದ ಮಹತ್ವದ ನಿರ್ಧಾರ