ನುಂಗಣ್ಣ ಸಿಎಂ ಸಿದ್ದರಾಮಯ್ಯ ಜನರನ್ನು ಲೂಟಿ ಮಾಡುತ್ತಿದ್ದಾರೆ, ದಂಗೆ ಎದ್ದು ಸರ್ಕಾರವನ್ನು ಕಿತ್ತು ಹಾಕಬೇಕಿದೆ: ಆರ್‌.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್‌ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು. ಈಗ ಮೂರು ರೂಪಾಯಿ ಹೆಚ್ಚು ಮಾಡಿದ … Continue reading ನುಂಗಣ್ಣ ಸಿಎಂ ಸಿದ್ದರಾಮಯ್ಯ ಜನರನ್ನು ಲೂಟಿ ಮಾಡುತ್ತಿದ್ದಾರೆ, ದಂಗೆ ಎದ್ದು ಸರ್ಕಾರವನ್ನು ಕಿತ್ತು ಹಾಕಬೇಕಿದೆ: ಆರ್‌.ಅಶೋಕ್