ದಾದಿಯರು ಆರೋಗ್ಯ ವ್ಯವಸ್ಥೆಗೇ ಬೆನ್ನುಲುಬಾಗಿದ್ದಾರೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಎಚ್‌ಸಿಜಿ ಆಯೋಜಿಸಿದ್ದ ಭಾರತದ ಅತಿದೊಡ್ಡ ಕ್ಯಾನ್ಸರ್ ಕೇರ್ ನೆಟ್‌ವರ್ಕ್ನ “5ನೇ ವಾರ್ಷಿಕ ರಾಷ್ಟ್ರೀಯ ನರ್ಸಿಂಗ್ ಕಾನ್ಫರೆನ್ಸ್- 2024” ನನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರಷ್ಟೇ ಪ್ರಬುದ್ಧರಾಗಿ ದಾದಿಯರು ನಮ್ಮ ಆರೋಗ್ಯದ ಆರೈಕೆ ಮಾಡುತ್ತಿದ್ದು, ಇಡೀ ಆರೋಗ್ಯ ವ್ಯವಸ್ಥೆಗೇ ಅವರು ಬೆನ್ನೆಲುಬಾಗಿದ್ದಾರೆ. ಕೋವಿಡ್ ಸಂದರ್ಭದಲ್ಲಿ ದಾದಿಯರು ತಮ್ಮ ಜೀವದ ಆಸೆ ಬದಿಗಿಟ್ಟು ರೋಗಿಗಳ ಸೇವೆ ಮಾಡಿದ್ದಾರೆ. ವೈದ್ಯರು ಚಿಕಿತ್ಸೆ … Continue reading ದಾದಿಯರು ಆರೋಗ್ಯ ವ್ಯವಸ್ಥೆಗೇ ಬೆನ್ನುಲುಬಾಗಿದ್ದಾರೆ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed