ನ್ಯಾ.ನಾಗಮೋಹನ್ ದಾಸ್ ಅವೈಜ್ಞಾನಿಕ ವರದಿ ತಿರಸ್ಕರಿಸಿ: ಮಂಡ್ಯ ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಆಗ್ರಹ

ಮಂಡ್ಯ : ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಅವರ ಅವೈಜ್ಞಾನಿಕ ಒಳ ಮೀಸಲಾತಿ ವರದಿ ತಿರಸ್ಕರಿಸುವಂತೆ ಒತ್ತಾಯಿಸಿ ಮದ್ದೂರು ತಾಲೂಕು ಬಲಗೈ ಜಾತಿಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಬೆಂಗಳೂರು ಚಲೋ ನಡೆಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ನೇತೃತ್ವದಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಒಕ್ಕೂಟದ ನೂರಾರು ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಉರಿಲಿಂಗಿ ಪೆದ್ದ ಮಠದ ಪೀಠಾಧ್ಯಕ್ಷ ಜ್ಞಾನ ಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಸ್ ಗಳಲ್ಲಿ ತೆರಳಿದರು. ಬೆಂಗಳೂರು … Continue reading ನ್ಯಾ.ನಾಗಮೋಹನ್ ದಾಸ್ ಅವೈಜ್ಞಾನಿಕ ವರದಿ ತಿರಸ್ಕರಿಸಿ: ಮಂಡ್ಯ ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಆಗ್ರಹ