Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big News: ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ, ಪೊಲೀಸ್, ಬಾಂಬ್ ಸ್ಕ್ವಾಡ್ ಮತ್ತು ಕೋಸ್ಟ್ ಗಾರ್ಡ್ ನಿಯೋಜನೆ

07/07/2025 1:13 PM

Big News: ಪಾಕಿಸ್ತಾನದಲ್ಲಿ ಕಟ್ಟಡ ಕುಸಿತ: 27 ಮಂದಿ ಸಾವು

07/07/2025 1:03 PM

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

07/07/2025 1:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಓ ನಲ್ಲ ’ನೀ ನಲ್ಲ’ ಕರಿಮಣಿ ಮಾಲೀಕ ’ನೀ ನಲ್ಲ’: ದರ್ಶನ್‌ ಜೊತೆಗಿನ ಸಂಬಂಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪವಿತ್ರ ಗೌಡ!
KARNATAKA

ಓ ನಲ್ಲ ’ನೀ ನಲ್ಲ’ ಕರಿಮಣಿ ಮಾಲೀಕ ’ನೀ ನಲ್ಲ’: ದರ್ಶನ್‌ ಜೊತೆಗಿನ ಸಂಬಂಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪವಿತ್ರ ಗೌಡ!

By kannadanewsnow0726/01/2024 3:23 PM

ಬೆಂಗಳೂರು: ನಟ ದರ್ಶನ್‌ಗೆ ಸಂಬಂಧಪಟ್ಟಂತೆ ಹಲವು ಮಾಹಿತಿಗಳು ಕಳೆದ ಎರಡು ದಿನದಿಂದ ವೈರಲ್‌ ಆಗುತ್ತಿದ್ದಾರೆ. ಸಾಮಾಜಿಕ ತಾಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ನಟಿ ಪವಿತ್ರ ಗೌಡವರ ವಿರುದ್ದ ಕಾನೂನು ಕ್ರಮ ಎಚ್ಚರಿಕೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ಇಂದು ಮತ್ತೆ ಪವಿತ್ರ ಅವರು ತಮ್ಮ ಹಾಗೂ ದರ್ಶನ್‌ ಅವರ ಸಂಬಂಧದ ಬಗ್ಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹಾಗಾದ್ರೇ ಅವರ ಪೋಸ್ಟ್‌ನಲ್ಲಿ ಇರುವುದು ಎನು ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ.

ನಾನು ಪವಿತ್ರ ಗೌಡ,ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ problems ಇಂದ ನಾನು ಸಂಜಯ್ ಅವರಿಂದ Divorce ಪಡೆದಿದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.plz Note this “I’m not here for any own personal needs and agenda”it’s all about pure love and care being for 10years it’s not at all easy ,,ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ call ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ problems ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು proofs ಹಾಗೂ ನನ್ನ Divorce documents ಸಮಯ ಬಂದಾಗ ಹಂಚಿಕೊಳ್ಳುತ್ತೇನೆ). ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ postಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ teenage ಮಗಳಾದ ಖುಷಿ ಗೌಡಳ ಬಗ್ಗೆ Vijayalakshmi darshan ಯಂಬ instagram post ನಲ್ಲಿ ಬಹಳಷ್ಟು ಜನ bad language ಇಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ personal photos post ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ legal action ತಗೊಳೋ ಹಕ್ಕು ಇದೆ ,ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ❗️ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. I hope you alll know about problems between them, what and all he had gone through.Even ಅಂತ ಹೇಳಿದ್ದಾರೆ.

Karimani owner 'Nee Nalla': Pavithra Gowda makes important statement about her relationship with Darshan O Nalla Karimani owner 'Nee Nalla': Pavithra Gowda makes important statement about her relationship with Darshan ಕರಿಮಣಿ ಮಾಲೀಕ ’ನೀ ನಲ್ಲ’: ದರ್ಶನ್‌ ಜೊತೆಗಿನ ಸಂಬಂಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪವಿತ್ರ ಗೌಡ!
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

07/07/2025 1:01 PM1 Min Read

BIG BREAKING : ಆರ್ಥಿಕ ಪರಿಸ್ಥಿತಿ ಸುಧಾರಣೆ ಆದರೆ, ಗಂಡು ಮಕ್ಕಳಿಗೂ ಉಚಿತ ಪ್ರಯಾಣ : ಬಸವರಾಜ್ ರಾಯರೆಡ್ಡಿ ಹೇಳಿಕೆ

07/07/2025 12:51 PM1 Min Read

BREAKING : ಮಂಡ್ಯದಲ್ಲಿ ಘೋರ ಘಟನೆ : ಫೋಟೋ ತೆಗೆಸಿಕೊಳ್ಳುವಾಗ ಆಯತಪ್ಪಿ ಬಿದ್ದು, ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ!

07/07/2025 12:32 PM1 Min Read
Recent News

Big News: ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ, ಪೊಲೀಸ್, ಬಾಂಬ್ ಸ್ಕ್ವಾಡ್ ಮತ್ತು ಕೋಸ್ಟ್ ಗಾರ್ಡ್ ನಿಯೋಜನೆ

07/07/2025 1:13 PM

Big News: ಪಾಕಿಸ್ತಾನದಲ್ಲಿ ಕಟ್ಟಡ ಕುಸಿತ: 27 ಮಂದಿ ಸಾವು

07/07/2025 1:03 PM

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

07/07/2025 1:01 PM

BIG BREAKING : ಆರ್ಥಿಕ ಪರಿಸ್ಥಿತಿ ಸುಧಾರಣೆ ಆದರೆ, ಗಂಡು ಮಕ್ಕಳಿಗೂ ಉಚಿತ ಪ್ರಯಾಣ : ಬಸವರಾಜ್ ರಾಯರೆಡ್ಡಿ ಹೇಳಿಕೆ

07/07/2025 12:51 PM
State News
KARNATAKA

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

By kannadanewsnow0507/07/2025 1:01 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಬೆಂಗಳೂರು ಗ್ತಾಮಂತರ ಜಿಲ್ಲೆಯ ನೆಲಮಂಗಲದಲ್ಲಿ 45 ದಿನದ ಮಗುವನ್ನು ತಾಯಿ ಒಬ್ಬಳು…

BIG BREAKING : ಆರ್ಥಿಕ ಪರಿಸ್ಥಿತಿ ಸುಧಾರಣೆ ಆದರೆ, ಗಂಡು ಮಕ್ಕಳಿಗೂ ಉಚಿತ ಪ್ರಯಾಣ : ಬಸವರಾಜ್ ರಾಯರೆಡ್ಡಿ ಹೇಳಿಕೆ

07/07/2025 12:51 PM

BREAKING : ಮಂಡ್ಯದಲ್ಲಿ ಘೋರ ಘಟನೆ : ಫೋಟೋ ತೆಗೆಸಿಕೊಳ್ಳುವಾಗ ಆಯತಪ್ಪಿ ಬಿದ್ದು, ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ!

07/07/2025 12:32 PM

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ರಾಜ್ಯಾದ್ಯಂತ ‘ಅನ್ನಭಾಗ್ಯ’ ಆಹಾರ ಧಾನ್ಯ ಸಾಗಾಣಿಕೆ ಬಂದ್!

07/07/2025 12:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.