‘ಬಿಜೆಪಿಯ ಮಿಷನ್ 150’ ಸಾಧಿಸುವಲ್ಲಿ ಒಬಿಸಿ ಮೋರ್ಚಾದ ಪಾತ್ರ ಅತ್ಯಂತ ಪ್ರಮುಖ – ನೆ.ಲ.ನರೇಂದ್ರಬಾಬು

ಬೆಂಗಳೂರು: ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ‘ಬಿಜೆಪಿಯ ಮಿಷನ್ 150’ ಸಾಧಿಸುವಲ್ಲಿ ಒಬಿಸಿ ಮೋರ್ಚಾದ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಅವರು ತಿಳಿಸಿದರು. ಹಾಸನದಲ್ಲಿ ಇಂದು ಇಂದು ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಒಬಿಸಿ ಮೋರ್ಚಾದ ಕೃಷಿ ಕಾಯಕ ನಡೆದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಇದರ ಫಸಲು ತೆಗೆಯುವ ಕಾರ್ಯ ನಡೆಯಬೇಕಿದೆ. ಬೂತ್ ವಿಜಯ ಅಭಿಯಾನದ ಬಳಿಕ ವಿಜಯ ಸಂಕಲ್ಪ ಅಭಿಯಾನ ಈಗ ನಡೆಯುತ್ತಿದೆ ಎಂದು … Continue reading ‘ಬಿಜೆಪಿಯ ಮಿಷನ್ 150’ ಸಾಧಿಸುವಲ್ಲಿ ಒಬಿಸಿ ಮೋರ್ಚಾದ ಪಾತ್ರ ಅತ್ಯಂತ ಪ್ರಮುಖ – ನೆ.ಲ.ನರೇಂದ್ರಬಾಬು