ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಜ.31 ರವರೆಗೆ ಅವಕಾಶ |Scholarship

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಈ ಹಿಂದೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿ ಹಿನ್ನೆಲೆ ಅರ್ಜಿ ಸಲ್ಲಿಸುವ ಅವಧಿಯನ್ನು 31:01:2023 ರವರೆಗೆ ವಿಸ್ತರಿಸಿ ರಾಜ್ಯ ಹಿಂದುಳಿದ … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಜ.31 ರವರೆಗೆ ಅವಕಾಶ |Scholarship