ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ |Scholarship 2022-23

ಚಿಕ್ಕಮಗಳೂರು  :   ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ  ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31  ರವರೆಗೆ ಕಾಲಾವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಲು ಹಿಂದುಳಿದ ವರ್ಗಗಳ ಆಯುಕ್ತರು ಅಧಿಕೃತ ಅಧಿಸೂಚನೆ … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ |Scholarship 2022-23