ಶಿವಮೊಗ್ಗ: ನಾಳೆಗೆ ಓಬವ್ವ ಆತ್ಮ ರಕ್ಷಣಾ ಕಲೆ-ಕರಾಟೆ ತರಬೇತಿ ಉದ್ಘಾಟನೆ ಮುಂದೂಡಿಕೆ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ‘ಓಬವ್ವ ಆತ್ಮ ರಕ್ಷಣಾ ಕಲೆ’ ಕರಾಟೆ ತರಬೇತಿ ಉದ್ಘಾಟನೆ ಕಾರ್ಯಕ್ರಮವನ್ನು ಫೆ.07 ರ ಬೆಳಿಗ್ಗೆ 11 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿತ್ತು. ಆದ್ರೇ ಗಾಲ ಕೋಗಿಲೆ ಲತಾ ಮಂಗೇಶ್ಕರ್ ನಿಧನದ ಸಲುವಾಗಿ ಶೋಕಾಚರಣೆ … Continue reading ಶಿವಮೊಗ್ಗ: ನಾಳೆಗೆ ಓಬವ್ವ ಆತ್ಮ ರಕ್ಷಣಾ ಕಲೆ-ಕರಾಟೆ ತರಬೇತಿ ಉದ್ಘಾಟನೆ ಮುಂದೂಡಿಕೆ