BIG NEWS: ‘ಶಾಸಕಿ ನಯನಾ ಮೋಟಮ್ಮ ಬಟ್ಟೆ’ ಬಗ್ಗೆ ಅಶ್ಲೀಲ ಕಾಮೆಂಟ್

ಬೆಂಗಳೂರು: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ ಕೊಡಲಾಗಿದೆ. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಲಾಗಿದೆ. ವೈಯಕ್ತಿಕ ಇನ್ಟಾ ಗ್ರಾಮ್ ಖಾತೆಯಲ್ಲಿನ ಪೋಸ್ಟ್ ಗೆ ಅಶ್ಲೀಲ ಕಾಮೆಂಟ್ ಮಾಡಲಾಗಿದೆ. ವೇಶ್ಯ ಎಂದು ಕಾಮೆಂಟ್ ಮಾಡಿದ್ದಾರೆಂದು ನಯನಾ ಮೋಟಮ್ಮ ಆರೋಪಿಸಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಎರಡು ಅಧಿಕೃತ ಖಾತೆ ಹೊಂದಿರುವ ನಯನಾ ಮೋಟಮ್ಮಗೆ ಈ ರೀತಿಯಾಗಿ ಅಶ್ಲೀಲ ಕಾಮೆಂಟ್ ಮಾಡಿ ಕಾಟ ಕೊಡಲಾಗಿದೆ. ರಾಜಕೀಯ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು … Continue reading BIG NEWS: ‘ಶಾಸಕಿ ನಯನಾ ಮೋಟಮ್ಮ ಬಟ್ಟೆ’ ಬಗ್ಗೆ ಅಶ್ಲೀಲ ಕಾಮೆಂಟ್