ಏಕದಿನ ಸರಣಿ ಟೀಮ್​ ಇಂಡಿಯಾ ಪ್ರಕಟ: ಸೂರ್ಯ ಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ, ಕೃನಾಲ್ ಪಾಂಡ್ಯ ಅಯ್ಕೆ

ಮುಂಬೈ: ಮಾರ್ಚ್ 23ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಏಕದಿನ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾದಲ್ಲಿ ಸೂರ್ಯಕುಮಾರ್ ಯಾದವ್, ಪ್ರಸಿಧ್ ಕೃಷ್ಣ ಮತ್ತು ಕೃಣಾಲ್ ಪಾಂಡ್ಯ ತಂಡದಲ್ಲಿದ್ದಾರೆ. ಮೂರೂ ಏಕದಿನ ಪಂದ್ಯಗಳು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕದಿನ ಸರಣಿಯು ಮಾರ್ಚ್ 23 ರಂದು ಪ್ರಾರಂಭವಾಗಲಿದೆವೆ. ಎರಡನೇ ಮತ್ತು ಮೂರನೇ ಏಕದಿನ ಪಂದ್ಯ ಮಾರ್ಚ್ 26 ಮತ್ತು … Continue reading ಏಕದಿನ ಸರಣಿ ಟೀಮ್​ ಇಂಡಿಯಾ ಪ್ರಕಟ: ಸೂರ್ಯ ಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ, ಕೃನಾಲ್ ಪಾಂಡ್ಯ ಅಯ್ಕೆ