ಭುವನೇಶ್ವರ(ಒಡಿಶಾ): ಒಡಿಶಾದ ಕೊರಾಪುಟ್‌ನಲ್ಲಿ ಭಾನುವಾರ ನಡೆದ ದುರ್ಗಾ ಪೂಜೆಯ ಸಾಂಸ್ಕತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಒಡಿಯಾದ ಜನಪ್ರಿಯ ಗಾಯಕ ಮುರಳಿ ಮಹಾಪಾತ್ರ(Murali Mohapatra) ವೇದಿಕೆಯಲ್ಲೇ ಕೊನೆಯುಸಿರೆಳೆದ್ದಾರೆ. ಮಾಹಿತಿಯ ಪ್ರಕಾರ, ಮೊಹಾಪಾತ್ರ ಅವರಿಗೆ ಆರೋಗ್ಯ ಸರಿ ಇರಲಿಲ್ಲ. ಆದರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ವೇದಿಕೆಯ ಕುರ್ಚಿಯ ಮೇಲೆ ಕುಳಿತು ಹಾಡು ಹಾಡುತ್ತಿದ್ದಾಗಲೇ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ, ಮುರಳಿ ಮಹಾಪಾತ್ರ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಒಡಿಯಾ ಗಾಯಕ ಭಾನುವಾರ ರಾತ್ರಿ ಹೃದಯಾಘಾತದಿಂದ … Continue reading BIG NEWS: ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಕೊನೆಯುಸಿರೆಳೆದ ಒಡಿಶಾ ಗಾಯಕ ʻಮುರಳಿ ಮಹಾಪಾತ್ರʼ | Murali Mohapatra dies
Copy and paste this URL into your WordPress site to embed
Copy and paste this code into your site to embed