ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್ | Odisha Cabinet portfolios

ನವದೆಹಲಿ: ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಶನಿವಾರ (ಜೂನ್ 15) ಹೊಸ ಭಾರತೀಯ ಜನತಾ ಪಕ್ಷದ ಸರ್ಕಾರದಲ್ಲಿ ಜೂನ್ 12 ರಂದು ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಗೃಹ, ಸಾಮಾನ್ಯ ಆಡಳಿತ ಮತ್ತು ಸಾರ್ವಜನಿಕ ಕುಂದುಕೊರತೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಮತ್ತು ಜಲಸಂಪನ್ಮೂಲ ಸಚಿವಾಲಯಗಳನ್ನು ಅವರು ತಮ್ಮ ಬಳಿ ಇಟ್ಟುಕೊಂಡಿದ್ದರು. ಉಪಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ಅವರಿಗೆ ಕೃಷಿ ಮತ್ತು ರೈತರ ಸಬಲೀಕರಣ, ಇಂಧನ ಸಚಿವಾಲಯಗಳನ್ನು ವಹಿಸಲಾಗಿದೆ. ಮತ್ತೊಬ್ಬ ಉಪ ಮುಖ್ಯಮಂತ್ರಿ … Continue reading ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್ | Odisha Cabinet portfolios