ಬೆಂಗಳೂರು: ನಗರದಲ್ಲಿ ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಕಾಡುಬೀಸರಹಳ್ಳಿಯ ಅಪಾರ್ಮೆಂಟ್ ನಲ್ಲಿದ್ದಂತ ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಪತ್ನಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಂದಹಾಗೇ ಅಭಿನವ್ ಸಿಂಗ್ ಅವರು ಒಡಿಶಾದಲ್ಲಿ ಖ್ಯಾತ ರ್ಯಾಪರ್ ಆಗಿ ಗುರ್ತಿಸಿಕೊಂಡಿದ್ದರು. ಬೆಂಗಳೂರಿನ ಕಾಡುಬೀಸರಹಳ್ಳಿಯಲ್ಲಿ ಅಪಾರ್ಮೆಂಟ್ ನಲ್ಲಿ ವಾಸವಿದ್ದರು. ಇಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಜ್ಯದ ‘SC, ST ಸಮುದಾಯ’ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ KAS Mains ತರಬೇತಿ’ಗೆ ಅರ್ಜಿ ಆಹ್ವಾನ
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲಿ ಸ್ಥಳ ಘೋಷಣೆ: ಡಿಸಿಎಂ ಡಿಕೆಶಿ