BIGG NEWS : ನ. 30ರಂದು ‘ಶ್ರೀರಂಗಪಟ್ಟಣ ಬೈಪಾಸ್ ಓಪನ್’ : ಸಂಸದ ಪ್ರತಾಪ್ ಭರವಸೆ | Mysore-Bangalore Expressway
ಮೈಸೂರು : ಎಲ್ಲರ ಬಹುನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದೆ. ಅಲ್ಲದೇ ಇದೇ ನವೆಂಬರ್ ತಿಂಗಳ 30ರಂದು ಶ್ರೀರಂಗಪಟ್ಟಣ ಬೈಪಾಸ್ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಶ್ರೀರಂಗಪಟ್ಟಣ ಬೈಪಾಸ್ ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಹಾಗೂ ಟೋಲ್ ಪ್ಲಾಜಾವನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಲಾಯಿತು. ನವೆಂಬರ್ 30 ರಂದು ಶ್ರೀರಂಗಪಟ್ಟಣ ಬೈಪಾಸ್ ಅನ್ನು ಓಪನ್ ಮಾಡಲಾಗುವುದು. pic.twitter.com/ZBr7zcJ0rV — Pratap … Continue reading BIGG NEWS : ನ. 30ರಂದು ‘ಶ್ರೀರಂಗಪಟ್ಟಣ ಬೈಪಾಸ್ ಓಪನ್’ : ಸಂಸದ ಪ್ರತಾಪ್ ಭರವಸೆ | Mysore-Bangalore Expressway
Copy and paste this URL into your WordPress site to embed
Copy and paste this code into your site to embed