ನಿವೃತ್ತಿಗೆ ಹತ್ತು ದಿನ ಬಾಕಿ ಇರುವಾಗಲೇ ಅಧಿಕಾರಿಯ ಆತ್ಮಹತ್ಯೆ; ಸಾವಿಗೂ ಮುನ್ನ ಸೆಲ್ಫಿ ವಿಡಿಯೋದಲ್ಲಿ ಕಟು ಸತ್ಯ ರಿಲೀವ್!

ತುಮಕೂರು: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ. ಮೂಲತಃ ಪಾವಗಡದ ಗುಂಡಾರ್ಲಹಳ್ಳಿಯವರಾದ ಮಲ್ಲಿಕಾರ್ಜುನ್ (59) ಮೃತಪಟ್ಟ ಅಧಿಕಾರಿಯಾಗಿದ್ದು, ಇವರು ತಮ್ಮ ಸೇವೆಯಿಂದ ನಿವೃತ್ತಿ ಹೊಂದಲು ಕೇವಲ 10 ದಿನಗಳಷ್ಟೇ ಬಾಕಿ ಇತ್ತು. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ: ಮಲ್ಲಿಕಾರ್ಜುನ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸೆಲ್ಫಿ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದು, ಅದರಲ್ಲಿ ತಮ್ಮ ಸಾವಿಗೆ ಮೇಲಧಿಕಾರಿಗಳ ಕಿರುಕುಳವೇ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ. “ನನ್ನ … Continue reading ನಿವೃತ್ತಿಗೆ ಹತ್ತು ದಿನ ಬಾಕಿ ಇರುವಾಗಲೇ ಅಧಿಕಾರಿಯ ಆತ್ಮಹತ್ಯೆ; ಸಾವಿಗೂ ಮುನ್ನ ಸೆಲ್ಫಿ ವಿಡಿಯೋದಲ್ಲಿ ಕಟು ಸತ್ಯ ರಿಲೀವ್!