BIG NEWS: ’60 ಲಕ್ಷ ದೇವರ ಹುಂಡಿ ಹಣ’ವನ್ನೇ ಪತ್ನಿ ಖಾತೆಗೆ ವರ್ಗಾಯಿಸಿದ ‘ಅಧಿಕಾರಿ ಸಸ್ಪೆಂಡ್’
ಚಿಕ್ಕಬಳ್ಳಾಪುರ: ರಾಜ್ಯದಲ್ಲೊಂದು ವಿಚಿತ್ರ ಘಟನೆ ಎನ್ನುವಂತೆ ದೇವರ ಹುಂಡಿಯ ಖಾತೆಯಲ್ಲಿದ್ದಂತ 60 ಲಕ್ಷ ಹಣವನ್ನೇ ಸರ್ಕಾರಿ ಅಧಿಕಾರಿಯೊಬ್ಬ ತನ್ನ ಪತ್ನಿಯ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಇಂತಹ ಅಧಿಕಾರಿಯನ್ನು ಸರ್ಕಾರ ಅಮಾನತುಗೊಳಿಸಿದೆ. ದೊಡ್ಡಬಳ್ಳಾಪುರದ ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ ಪೆಕ್ಟರ್ ಹೇಮಂತ್ ಕುಮಾರ್ ಎಂಬುವರೇ ಈ ರೀತಿಯ ಕೃತ್ಯವೆಸಗಿರುವಂತ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಸಾಸಲು ಹೋಬಳಿಗೆ ಬರುವ ಮೊದಲು ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯ ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲೇ ಸುಮಾರು 60 ಲಕ್ಷ ದೇವಸ್ಥಾನದ ಹುಂಡಿಯ … Continue reading BIG NEWS: ’60 ಲಕ್ಷ ದೇವರ ಹುಂಡಿ ಹಣ’ವನ್ನೇ ಪತ್ನಿ ಖಾತೆಗೆ ವರ್ಗಾಯಿಸಿದ ‘ಅಧಿಕಾರಿ ಸಸ್ಪೆಂಡ್’
Copy and paste this URL into your WordPress site to embed
Copy and paste this code into your site to embed