BREAKING NEWS: ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ, ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಸಾಂಸ್ಕ್ರತಿಕ ಅ ನಗರಿ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು ಅಧಿಕೃತವಾಗಿ ಆಹ್ವಾನ ನೀಡಲಾಯಿತು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಯ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು. ಈ ವೇಳೆ ಸಚಿವೆ ಶಶಿಕಲಾ ಜೊಲ್ಲೆ ಸಂಸದ ಪ್ರತಾಪ್ ಸಿಂಹ ಅಣ್ಣಸಾಹೇಬ ಶಂಕರ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿ ಯ ಅಗ್ರಪೂಜೆಯೊಂದಿಗೆ ನಾಡಹಬ್ಬ … Continue reading BREAKING NEWS: ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ, ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಸಾಂಸ್ಕ್ರತಿಕ ಅ ನಗರಿ