ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿಗೆ ಅನುಮೋದನೆ ಸಿಕ್ಕಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಗೆ ಅನುಮೋದನೆ ಸಿಕ್ಕಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ಕೂಡ ನೀಡಿದ್ದಾರೆ. ಇಂದು ಅಧಿಕೃತವಾಗಿ ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದ್ದು, ಯಾರಿಗೆ ಯಾವ ಹುದ್ದೆ ನೀಡಲಾಗಿದೆ ಎನ್ನುವುದರ ವಿವರ ಈ ಕೆಳಕಂಡತಿದೆ.
Copy and paste this URL into your WordPress site to embed
Copy and paste this code into your site to embed