BIG BREAKING: ರಾಜ್ಯ ಸರ್ಕಾರದಿಂದ SC ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2026ರ ಏಪ್ರಿಲ್ 27ರಂದು ಹೊರಡಿಸಿರುವ ನೂತನ ಆದೇಶದ ಅನ್ವಯ, ಪರಿಶಿಷ್ಟ ಜಾತಿಗಳ ಮೀಸಲಾತಿ ಮತ್ತು ಒಳಮೀಸಲಾತಿ ಜಾರಿಯಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ನೀಡಲಾಗುತ್ತಿದ್ದ ಮೀಸಲಾತಿ ಪ್ರಮಾಣವನ್ನು ತಾತ್ಕಾಲಿಕವಾಗಿ ಪರಿಷ್ಕರಿಸಿದ್ದು, ಹೈಕೋರ್ಟ್‌ನ ಅಂತಿಮ ತೀರ್ಪಿಗೆ ಒಳಪಟ್ಟು ಹೊಸ ಒಳಮೀಸಲಾತಿ ನೀತಿಯನ್ನು ಜಾರಿಗೆ ತಂದಿದೆ. 1. ಮೀಸಲಾತಿ … Continue reading BIG BREAKING: ರಾಜ್ಯ ಸರ್ಕಾರದಿಂದ SC ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed