ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು
ಶಿವಮೊಗ್ಗ: “ನಗರಸಭೆಯಲ್ಲಿ ಚುನಾಯಿತ ಸದಸ್ಯರು ಇಲ್ಲ ಎಂದು ಅಧಿಕಾರಿಗಳು ಬೀಗಬಾರದು. ಬಡವರ ಕೆಲಸಗಳನ್ನು ಮಾಡಿಕೊಡಲು ವಿಳಂಬ ಮಾಡಿದರೆ ಅಥವಾ ಜನರನ್ನು ಪದೇಪದೇ ಅಲೆಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು” ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಲಸದಲ್ಲಿ ವಿಳಂಬ: ಕಂದಾಯ ನಿರೀಕ್ಷಕಿಗೆ ತರಾಟೆ ಕಳೆದ ಎರಡೂವರೆ ವರ್ಷಗಳಿಂದ ಸಾರ್ವಜನಿಕರಿಗೆ ‘ಈ-ಸ್ವತ್ತು’ … Continue reading ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು
Copy and paste this URL into your WordPress site to embed
Copy and paste this code into your site to embed