BIG NEWS: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ‘ಮೊಬೈಲ್ ಚಾಟಿಂಗ್’ನಲ್ಲಿ ಬ್ಯುಸಿ: ಗೃಹ ಸಚಿವ ಅರಗ ಜ್ಞಾನೇಂದ್ರ ಪುಲ್ ಕ್ಲಾಸ್

ಬೆಂಗಳೂರು: ವಿವಿಧ ಕಾಮಗಾರಿ ಸೇರಿದಂತ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸುತ್ತಿದ್ದಂತ ಸಂದರ್ಭದಲ್ಲಿಯೇ ಮೊಬೈಲ್ ನಲ್ಲಿ ಚಾಟಿಂಗ್ ಮಾಡುತ್ತ ಬ್ಯುಸಿಯಾಗಿದ್ದಂತ ಅಧಿಕಾರಿಗಳಿಗೆ, ಗೃಹ ಸಚಿವ ಅರಗ ಜ್ಞಾನೇಂದ್ರ ಪುಲ್ ಕ್ಲಾಸ್ ತಗೊಂಡಿದ್ದಾರೆ.  ಇಂದು ವಿಧಾನಸೌಧದಲ್ಲಿ ಕೆಡಿಪಿ ಸಭೆಯನ್ನು ನಡೆಸುತ್ತಿದ್ದಂತ ಸಂದರ್ಭದಲ್ಲಿ ಅಧಿಕಾರಿಗಳು ಮೊಬೈಲ್ ನಲ್ಲಿ ಮುಳುಗಿ ಹೋಗಿದ್ದು ಕಂಡು ಬಂದಿತ್ತು. ಈ ವೇಳೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕಂಡು ಕೆಂಡಾಮಂಡಲವಾದರು. BREAKING NEWS: ವಿಧಾನಪರಿಷತ್ ಉಪ ಚುನಾವಣೆ: ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ … Continue reading BIG NEWS: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ‘ಮೊಬೈಲ್ ಚಾಟಿಂಗ್’ನಲ್ಲಿ ಬ್ಯುಸಿ: ಗೃಹ ಸಚಿವ ಅರಗ ಜ್ಞಾನೇಂದ್ರ ಪುಲ್ ಕ್ಲಾಸ್