BIG NEWS: ಸಾರ್ವಜನಿಕರು ‘ಸರ್ಕಾರಿ ಕಚೇರಿ’ಗೆ ಭೇಟಿ ವೇಳೆ ಅಧಿಕಾರಿಗಳು ‘ಸಭೆ’ ನಡೆಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸಾರ್ವಜನಿಕರಿಗೆ ಭೇಟಿಗೆ ಅವಕಾಶ ಇರುವ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳು ಯಾವುದೇ ಸಭೆ ನಡೆಸದೆ ಕುಂದುಕೊರತೆಗಳನ್ನು ನಿವಾರಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿದ್ದಾರೆ. ಇದನ್ನು ಗಮನಿಸಿದರೆ ಹಿರಿಯ ಅಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ ಎಂಬುದು ಗೊತ್ತಾಗುತ್ತದೆ. ಇದನ್ನು ಕಡಿಮೆ ಮಾಡಲು ಅಧಿಕಾರಿಗಳು ಎಲ್ಲ ಹಂತಗಳಲ್ಲಿ ಅರ್ಜಿದಾರರ ದೂರುಗಳನ್ನು ನಿಯಮಿತವಾಗಿ ಆಲಿಸಿದರೆ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ … Continue reading BIG NEWS: ಸಾರ್ವಜನಿಕರು ‘ಸರ್ಕಾರಿ ಕಚೇರಿ’ಗೆ ಭೇಟಿ ವೇಳೆ ಅಧಿಕಾರಿಗಳು ‘ಸಭೆ’ ನಡೆಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ