ಸಿಎಂ ಆದೇಶಕ್ಕೂ ಅಧಿಕಾರಿಗಳೂ ಡೋಂಟ್ ಕೇರ್: ಮಂಡ್ಯದಲ್ಲಿ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ

ಮಂಡ್ಯ: ರಾಜ್ಯದಲ್ಲಿ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಸುವಂತಿಲ್ಲ. ಬದಲಾಗಿ ಪರಿಸರ ಸ್ನೇಹಿಯಾದಂತ ವಸ್ತುಗಳನ್ನು ಬಳಕೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದರು. ಆದರೇ ಸರ್ಕಾರದ ಆದೇಶಕ್ಕೆ ಅಧಿಕಾರಿಗಳು ಡೋಂಟ್ ಕೇರ್ ಎನ್ನುವಂತೆ ಮಂಡ್ಯದಲ್ಲಿ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಕೆ ಮಾಡಿರುವುದು ಕಂಡು ಬಂದಿದೆ. ಹೌದು ಮಂಡ್ಯದ ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಕೆಡಿಪಿ ಸಭೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟೆಲ್ ಬಳಕೆ ಮಾಡಲಾಗಿದೆ. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆಯುತ್ತಿರುವ ಸಭೆ ಇದಾಗಿದೆ. ಮದ್ದೂರು … Continue reading ಸಿಎಂ ಆದೇಶಕ್ಕೂ ಅಧಿಕಾರಿಗಳೂ ಡೋಂಟ್ ಕೇರ್: ಮಂಡ್ಯದಲ್ಲಿ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ