ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ

ಯಾದಗಿರಿ: ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು ತಲೆದೂರಿರುವ ಬೆನ್ನಲ್ಲೇ, ಹೋಟೆಲ್‌ ಉದ್ಯಮದಲ್ಲಿ ಅಡ್ಡದಾರಿ ಹಿಡಿದಿರುವ ಮಾಲೀಕರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ಯಾದಗಿರಿಯ ವಿವಿಧ ಹೋಟೆಲ್‌ ಮತ್ತು ಕಾನಾವಳಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅಕ್ರಮವಾಗಿ ಬಳಸುತ್ತಿದ್ದ 46 ಗೃಹಬಳಕೆಯ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸುದ್ದಿಯ ಮುಖ್ಯಾಂಶಗಳು: ಅಕ್ರಮ ಬಳಕೆ: ನಿಯಮದ ಪ್ರಕಾರ ಹೋಟೆಲ್, ಕ್ಯಾಂಟೀನ್ ಮತ್ತು ಕಾನಾವಳಿಗಳಲ್ಲಿ ಕಮರ್ಷಿಯಲ್ (ವಾಣಿಜ್ಯ) ಸಿಲಿಂಡರ್‌ಗಳನ್ನೇ ಬಳಸಬೇಕು. ಆದರೆ, ಯಾದಗಿರಿಯ ಹಲವು ಹೋಟೆಲ್‌ಗಳಲ್ಲಿ ಲಾಭದ ಉದ್ದೇಶಕ್ಕಾಗಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಕಂಡುಬಂದಿದೆ. … Continue reading ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ