371 (ಜೆ) ಸಮರ್ಪಕ ಜಾರಿಗೆ ಅಧಿಕಾರಿಗಳು ಬದ್ಧರಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಈ ವಿಷಯದಲ್ಲಿ ಅನಾದರ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ವಹಿಸಲಾಗುವುದು. ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖಾ ಮುಖ್ಯಸ್ಥರು ಹಾಗೂ ಕಾರ್ಯದರ್ಶಿಗಳಿಗಿಂತ ಮೇಲ್ಪಟ್ಟ ಜವಾಬ್ದಾರಿಯುತ ಅಧಿಕಾರಿಗಳು ಖುದ್ದಾಗಿ ಹಾಜರಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ … Continue reading 371 (ಜೆ) ಸಮರ್ಪಕ ಜಾರಿಗೆ ಅಧಿಕಾರಿಗಳು ಬದ್ಧರಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed