ಜನರ ಆಶೋತ್ತರಗಳಿಗೆ ಅಧಿಕಾರಿಗಳು ಸ್ಪಂದಿಸಿ: ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು ನಗರ ಪ್ರದೇಶದ ಸಾರ್ವಜನಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸಾಗರ ಸಮೀಪದ ತಾಳಗುಪ್ಪದಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸಮಾನ ದೃಷ್ಟಿಕೋನದಿಂದ ಗಮನಿಸುವುದಾಗಿ ತಿಳಿಸಿದ ಅವರು ತಾಳಗುಪ್ಪ ಹಾಗೂ ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳ ಜನರ … Continue reading ಜನರ ಆಶೋತ್ತರಗಳಿಗೆ ಅಧಿಕಾರಿಗಳು ಸ್ಪಂದಿಸಿ: ಸಚಿವ ಮಧು ಎಸ್ ಬಂಗಾರಪ್ಪ