ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ‌.ಉದಯ್ ವಾರ್ನಿಂಗ್

ಮಂಡ್ಯ : ಕುಡಿಯುವ ನೀರಿಗೆ ನಗರ ಸೇರಿದಂತೆ ಕ್ಷೇತ್ರದಲ್ಲಿ ಎಲ್ಲಿಯೂ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ತಲೆದಂಡ ಮಾಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕುಡಿಯುವ ನೀರಿನ ಸಮಸ್ಯೆ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಬೇಸಿಗೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ … Continue reading ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ‌.ಉದಯ್ ವಾರ್ನಿಂಗ್